Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ತಿಳಿಯದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದವಸವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಈ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:22
4 ತಿಳಿವುಗಳ ಹೋಲಿಕೆ  

ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.


ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.


ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.


ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು