ಆದಿಕಾಂಡ 43:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳ್ಳಿರಿಸಿದ್ದರಿಂದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೋಸೇಫನ ಎದುರಿನ ಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿ |