ಆದಿಕಾಂಡ 44:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಅವನು - ಒಳ್ಳೇದು, ನೀವು ಹೇಳಿದಂತೆ ಆಗಲಿ; ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ ಅವನು ನನಗೆ ದಾಸನಾಗಬೇಕು; ಉಳಿದವರು ತಪ್ಪಿಲ್ಲದವರು ಎಂದು ಹೇಳಿದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು. ಅಧ್ಯಾಯವನ್ನು ನೋಡಿ |