Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಲ್ಲಿ ಪ್ರತಿಯೊಬ್ಬನೂ ತನ್ನತನ್ನ ಚೀಲವನ್ನು ನೆಲಕ್ಕಿಳಿಸಿ ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ತ್ವರೆಪಟ್ಟು ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:11
3 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,


ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು