ಆದಿಕಾಂಡ 44:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಹಿರಿಯವನಿಂದ ಮೊದಲ್ಗೊಂಡು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆ ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸೇವಕನು ಚೀಲಗಳನ್ನು ಪರೀಕ್ಷಿಸಲು ಹಿರಿಯ ಸಹೋದರನಿಂದ ಆರಂಭಿಸಿ, ಕಿರಿಯವನಾದ ಬೆನ್ಯಾಮೀನನ ಚೀಲದಲ್ಲಿ ಆ ಬೆಳ್ಳಿಯ ಬಟ್ಟಲನ್ನು ಕಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಹಿರಿಯನನ್ನು ಮೊದಲುಗೊಂಡು ಕಿರಿಯವನವರೆಗೆ ಶೋಧಿಸಲಾಗಿ, ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು. ಅಧ್ಯಾಯವನ್ನು ನೋಡಿ |