ಆದಿಕಾಂಡ 44:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು. ಅಧ್ಯಾಯವನ್ನು ನೋಡಿ |