ಆದಿಕಾಂಡ 44:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ. ಅಧ್ಯಾಯವನ್ನು ನೋಡಿ |