ಆದಿಕಾಂಡ 44:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು; ತಮ್ಮನು ನಮ್ಮ ಸಂಗಡ ಬಂದರೆ ಹೋಗುತ್ತೇವೆ ಎಂದು ಹೇಳಿದ್ದಕ್ಕೆ ನಿನ್ನ ಸೇವಕನಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ನಾವು, ‘ಹೋಗುವುದಕ್ಕಾಗದು, ನಮ್ಮ ಚಿಕ್ಕ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಏಕೆಂದರೆ ನಮ್ಮ ಚಿಕ್ಕ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ, ಆ ಮನುಷ್ಯನ ಮುಖವನ್ನು ನಾವು ನೋಡುವುದಕ್ಕಾಗುವುದು,’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿ |