Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಫರೋಹನು ಜೋಸೆಫನನ್ನು ಕರೆಸಿ, “ನೀನು ನಿನ್ನ ಸಹೋದರರಿಗೆ ತಿಳಿಸಬೇಕಾದ ನನ್ನ ಆಜ್ಞೆ ಇದು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ನಾಡಿಗೆ ಹೋಗಿ, ಅಲ್ಲಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಫರೋಹನು ಯೋಸೇಫನನ್ನು ಕರಿಸಿ - ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆಯೇನಂದರೆ - ನೀವು ನಿಮ್ಮ ಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್‍ದೇಶಕ್ಕೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಫರೋಹನು ಯೋಸೇಫನಿಗೆ, “ತಮಗೆ ಬೇಕಾದ ಎಲ್ಲಾ ಆಹಾರವನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹಿಂತಿರುಗಿ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಫರೋಹನು ಯೋಸೇಫನಿಗೆ, “ನಿನ್ನ ಸಹೋದರರಿಗೆ ಹೀಗೆ ಮಾಡಲು ಹೇಳು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ವಸ್ತುಗಳನ್ನು ಹೇರಿ, ಕಾನಾನ್ ದೇಶಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:17
4 ತಿಳಿವುಗಳ ಹೋಲಿಕೆ  

ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.


ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು