ಆದಿಕಾಂಡ 45:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |