ಆದಿಕಾಂಡ 45:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿ |