Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಲೇವಿಯ ಮಕ್ಕಳು - ಗೆರ್ಷೋನ್, ಕೆಹಾತ್ ಮತ್ತು ಮೆರಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇವಿಯ ಮಕ್ಕಳಾದ ಗೇರ್ಷೋನ್ ಕೆಹಾತ್ ಮೆರಾರೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:11
17 ತಿಳಿವುಗಳ ಹೋಲಿಕೆ  

ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.


ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.


ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.


ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.


ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.


ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.


ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು