Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರೆಲ್ಲರು ಲೇಯಳ ಸಂತತಿಯವರು. ಆಕೆ ಯಕೋಬನಿಗೆ ಇವರನ್ನಲ್ಲದೆ ದೀನಳೆಂಬ ಮಗಳನ್ನೂ ಮೆಸಪೊಟೇಮಿಯಾದಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಒಟ್ಟು ಮೂವತ್ತು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಆ ಮಕ್ಕಳಿಗೆ ಪದ್ದನ್‌ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:15
14 ತಿಳಿವುಗಳ ಹೋಲಿಕೆ  

ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.


ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್


ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು