Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆನ್ಯಾಮೀನನ ಮಕ್ಕಳು - ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬೆನ್ಯಾಮೀನನ ಮಕ್ಕಳಾದ ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನ್ಯಾಮೀನನ ಗಂಡುಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಎಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:21
9 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.


ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,


“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.


ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು