Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಹದಿನಾಲ್ಕು ಮಂದಿ ರಾಖೇಲಳ ಮೂಲಕ ಯಕೋಬನಿಂದಾದ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ್; - ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇವರೆಲ್ಲರು ಯಾಕೋಬನ ಹೆಂಡತಿಯಾದ ರಾಹೇಲಳ ಕುಟುಂಬದವರು. ಈ ಕುಟುಂಬದಲ್ಲಿ ಒಟ್ಟು ಹದಿನಾಲ್ಕು ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಪುತ್ರರು. ಎಲ್ಲರೂ ಕೂಡಿ ಹದಿನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:22
3 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.


ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು