ಆದಿಕಾಂಡ 46:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯಕೋಬನ ಸೊಸೆಯರಲ್ಲದೆ ಯಕೋಬನಿಂದಲೇ ಹುಟ್ಟಿ ಅವನೊಂದಿಗೆ ಈಜಿಪ್ಟ್ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತದೇಶಕ್ಕೆ ಹೋದವರು ಒಟ್ಟು ಅರುವತ್ತಾರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯಾಕೋಬನಿಂದಲೇ ಹುಟ್ಟಿದ ಅರವತ್ತಾರು ಮಂದಿ ಈಜಿಪ್ಟಿಗೆ ಹೋದರು. (ಯಾಕೋಬನ ಸೊಸೆಯರನ್ನು ಇಲ್ಲಿ ಸೇರಿಸಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ. ಅಧ್ಯಾಯವನ್ನು ನೋಡಿ |