ಆದಿಕಾಂಡ 46:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಗೋಷೆನ್ ಪ್ರಾಂತದಲ್ಲಿ ಜೋಸೆಫ್ ತನ್ನನ್ನು ಭೇಟಿಯಾಗಬೇಕೆಂದು ತಿಳಿಸಲು ಯಕೋಬನು ಯೆಹೂದನನ್ನು ಮುಂದಾಗಿ ಜೋಸೆಫನ ಬಳಿಗೆ ಕಳಿಸಿದನು. ಅವರೆಲ್ಲರು ಗೋಷೆನ್ ಪ್ರಾಂತ್ಯವನ್ನು ಬಂದು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯಾಕೋಬನು ಗೋಷೆನ್‍ಸೀಮೆಯ ದಾರೀ ವಿಚಾರಿಸುವದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯಾಕೋಬನು ಮೊದಲು ಯೆಹೂದನನ್ನು ಯೋಸೇಫನ ಬಳಿಗೆ ಕಳುಹಿಸಿದನು. ಗೋಷೆನ್ ಪ್ರಾಂತ್ಯದಲ್ಲಿ ಯೆಹೂದನು ಯೋಸೇಫನ ಬಳಿಗೆ ಹೋದನು. ಆಮೇಲೆ ಯಾಕೋಬ ಮತ್ತು ಅವನ ಮಕ್ಕಳು ಆ ಪ್ರಾಂತ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು. ಅಧ್ಯಾಯವನ್ನು ನೋಡಿ |