Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಫರೋಹನು ನಿಮ್ಮನ್ನು ಕರೆಯಿಸಿ, “ನಿಮ್ಮ ಕಸುಬು ಏನು?” ಎಂದು ಕೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಫರೋಹನು ನಿಮ್ಮನ್ನು ಕರೆಸಿ, ‘ನಿಮ್ಮ ಕಸುಬು ಏನೆಂದು ಕೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಫರೋಹನು ನಿಮ್ಮನ್ನು ಕರಸಿ - ನಿಮ್ಮ ಕೆಲಸವೇನು ಎಂದು ಕೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಉದ್ಯೋಗವೇನು?’ ಎಂದು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಕೆಲಸವೇನು?’ ಎಂದು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:33
3 ತಿಳಿವುಗಳ ಹೋಲಿಕೆ  

ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.


ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು