ಆದಿಕಾಂಡ 47:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಕ್ಕೆ ಯೋಸೇಫನು - ನಿಮ್ಮ ದನಗಳನ್ನು ತನ್ನಿರಿ; ಹಣವಿಲ್ಲದಿದ್ದರೆ ದನಗಳನ್ನು ತೆಗೆದುಕೊಂಡು ಧಾನ್ಯವನ್ನು ಕೊಡಿಸುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |