ಆದಿಕಾಂಡ 47:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜೋಸೆಫನು ಪ್ರಜೆಗಳಿಗೆ, “ನಾನು ಈ ದಿನ ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ. ಭೂಮಿಯಲ್ಲಿ ಬಿತ್ತಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೋಸೇಫನು ಪ್ರಜೆಗಳಿಗೆ - ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂವಿುಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂವಿುಯಲ್ಲಿ ಬಿತ್ತಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೋಸೇಫನು ಜನರಿಗೆ, “ಇಂದು ನಿಮ್ಮನ್ನೂ, ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜ ಬಿತ್ತಿರಿ. ಅಧ್ಯಾಯವನ್ನು ನೋಡಿ |