ಆದಿಕಾಂಡ 47:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಫರೋಹನು - ನಿಮ್ಮ ಕೆಲಸವೇನು ಎಂದು ಅವರನ್ನು ಕೇಳಲು ಅವರು - ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಕುರಿಕಾಯುವವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಫರೋಹನು ಯೋಸೇಫನ ಸಹೋದರರಿಗೆ, “ನಿಮ್ಮ ಕೆಲಸವೇನು?” ಎಂದು ಕೇಳಿದನು. ಅವರು ಫರೋಹನಿಗೆ, “ನಿನ್ನ ದಾಸರಾದ ನಾವೂ, ನಮ್ಮ ತಂದೆಯವರೂ ಕುರಿಕಾಯುವವರಾಗಿದ್ದೇವೆ. ಅಧ್ಯಾಯವನ್ನು ನೋಡಿ |