ಆದಿಕಾಂಡ 47:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಫರೋಹನು ಜೋಸೆಫನಿಗೆ, “ನಿನ್ನ ತಂದೆಯೂ ಅಣ್ಣತಮ್ಮಂದಿರು ನಿನ್ನ ಬಳಿಗೆ ಬಂದಿದ್ದಾರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಫರೋಹನು ಯೋಸೇಫನಿಗೆ - ನಿನ್ನ ತಂದೆಯೂ ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರಷ್ಟೆ; ಐಗುಪ್ತದೇಶವು ನಿನ್ನೆದುರಿನಲ್ಲಿ ಅದೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿ |