ಆದಿಕಾಂಡ 47:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |