ಆದಿಕಾಂಡ 48:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಇಸ್ರಾಯೇಲನು ಯೋಸೇಫನಿಗೆ - ನಿನ್ನ ಮುಖವನ್ನು ತಿರಿಗಿ ನೋಡುವೆನೆಂದು ನಾನು ನೆನಸಿರಲಿಲ್ಲ; ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನಲ್ಲಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |