Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನೂ ತಂದೆಯ ಬಳಿಗೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋಸೇಫನು ಎಫ್ರಾಯೀಮನನ್ನು ತನ್ನ ಬಲಭಾಗದಲ್ಲಿಯೂ ಮನಸ್ಸೆಯನ್ನು ತನ್ನ ಎಡಭಾಗದಲ್ಲಿಯೂ ಕುಳ್ಳಿರಿಸಿದನು. (ಆದ್ದರಿಂದ ಎಫ್ರಾಯೀಮನು ಇಸ್ರೇಲನ ಎಡಭಾಗದಲ್ಲಿಯೂ ಮನಸ್ಸೆಯು ಬಲಭಾಗದಲ್ಲಿಯೂ ಇದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:13
6 ತಿಳಿವುಗಳ ಹೋಲಿಕೆ  

ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.


ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.


ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.


ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.


ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.


ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು