ಆದಿಕಾಂಡ 49:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |