ಆದಿಕಾಂಡ 49:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು. ಅಧ್ಯಾಯವನ್ನು ನೋಡಿ |