ಆದಿಕಾಂಡ 49:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದಾನನು ದಾರಿಯಲ್ಲಿರುವ ಹಾವಿನಂತೆಯೂ ಮಾರ್ಗದಲ್ಲಿ ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಕೆಡಹುವ ವಿಷ ಸರ್ಪದಂತೆಯೂ ಆಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು. ಅಧ್ಯಾಯವನ್ನು ನೋಡಿ |