ಆದಿಕಾಂಡ 49:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ ಅಧ್ಯಾಯವನ್ನು ನೋಡಿ |