ಆದಿಕಾಂಡ 49:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು; ಅಲ್ಲಿ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು; ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅಲ್ಲಿ ಅಬ್ರಹಾಮನನ್ನೂ, ಅವನ ಹೆಂಡತಿ ಸಾರಳನ್ನೂ ಹೂಳಿದರು. ಅಲ್ಲಿ ಇಸಾಕನನ್ನೂ, ಅವನ ಹೆಂಡತಿ ರೆಬೆಕ್ಕಳನ್ನೂ ಹೂಳಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಳಿದೆನು. ಅಧ್ಯಾಯವನ್ನು ನೋಡಿ |