ಆದಿಕಾಂಡ 49:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಣ್ಣತಮ್ಮಂದಿರು ಸಿಮೆಯೋನ್ - ಲೇವಿಯರು ಅವರ ಕತ್ತಿಗಳು ಹಿಂಸಾತ್ಮಕ ಆಯುಧಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಿಮೆಯೋನನೂ ಲೇವಿಯೂ ಅಣ್ಣತಮ್ಮಂದಿರೇ ಸರಿ; ಇವರ ಕತ್ತಿಗಳು ಬಲಾತ್ಕಾರದ ಆಯುಧಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಸಿಮೆಯೋನನೂ ಲೇವಿಯೂ ಸಹೋದರರಾಗಿದ್ದಾರೆ. ಅವರು ತಮ್ಮ ಖಡ್ಗಗಳಿಂದ ಹೋರಾಡಲು ಇಷ್ಟಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಸಿಮೆಯೋನನೂ ಲೇವಿಯೂ ಸಹೋದರರು ಹಿಂಸಾಚಾರದ ಆಯುಧಗಳು. ಅಧ್ಯಾಯವನ್ನು ನೋಡಿ |