ಆದಿಕಾಂಡ 50:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಜೋಸೆಫನೂ ಅವನ ತಂದೆಯ ಕುಟುಂಬದವರೂ ಈಜಿಪ್ಟಿನಲ್ಲಿ ವಾಸಮಾಡುತ್ತಾ ಬಂದರು. ಜೋಸೆಫನು ನೂರಹತ್ತು ವರ್ಷ ಬದುಕಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗೆ ಯೋಸೇಫನೂ ಅವನ ತಂದೆಯ ಮನೆಯವರೂ ಐಗುಪ್ತದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರುಷ ಬದುಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ಯೋಸೇಫನೂ, ಅವನ ತಂದೆಯ ಮನೆಯವರೂ ಸಹಿತವಾಗಿ ಈಜಿಪ್ಟಿನಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿ |