ಆದಿಕಾಂಡ 50:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಫರೋಹನು ಈ ಸಂಗತಿಯನ್ನು ಕೇಳಿ ಜೋಸೆಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿಮಾಡಿ ಬರಬಹುದು,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ - ನಿನ್ನ ತಂದೆ ಪ್ರಮಾಣಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿಮಾಡಿಬರಬಹುದೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಫರೋಹನು, “ನಿನ್ನ ಪ್ರಮಾಣವನ್ನು ಉಳಿಸಿಕೊ. ಹೋಗಿ ನಿನ್ನ ತಂದೆಯನ್ನು ಸಮಾಧಿಮಾಡು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಫರೋಹನು, “ನಿನ್ನ ತಂದೆಯು ನಿನ್ನಿಂದ ಪ್ರಮಾಣ ಮಾಡಿಸಿದಂತೆ, ನೀನು ಹೋಗಿ ನಿನ್ನ ತಂದೆಯನ್ನು ಹೂಳಿಡು,” ಎಂದನು. ಅಧ್ಯಾಯವನ್ನು ನೋಡಿ |