Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೋಸೆಫನು ತಂದೆಯನ್ನು ಸಮಾಧಿಮಾಡಲು ಹೊರಟುಹೋದಾಗ, ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರು, ಅರಮನೆಯ ಮುಖಂಡರು, ಈಜಿಪ್ಟಿನ ಮುಖ್ಯಸ್ಥರೆಲ್ಲರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಸೇಫನು ತಂದೆಗೆ ಸಮಾಧಿಮಾಡುವದಕ್ಕೆ ಹೊರಟುಹೋದಾಗ ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರೂ ಅರಮನೆಯ ಮುಖಂಡರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡಲು ಹೋದನು. ಫರೋಹನ ಎಲ್ಲಾ ಅಧಿಕಾರಿಗಳು ಯೋಸೇಫನೊಂದಿಗೆ ಹೋದರು. ಫರೋಹನ ನಾಯಕರು ಮತ್ತು ಈಜಿಪ್ಟಿನ ಎಲ್ಲಾ ಹಿರಿಯರು ಯೋಸೇಫನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅರಮನೆಯ ಹಿರಿಯರೆಲ್ಲರೂ ಈಜಿಪ್ಟ್ ದೇಶದ ಮುಖ್ಯಸ್ಥರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:7
3 ತಿಳಿವುಗಳ ಹೋಲಿಕೆ  

ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.


ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು.


ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು