ಆದಿಕಾಂಡ 50:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಐಗುಪ್ತದೇಶದ ಮುಖ್ಯಸ್ಥರೆಲ್ಲರೂ ಯೋಸೇಫನ ಮನೆಯವರೆಲ್ಲರೂ ಅಣ್ಣತಮ್ಮಂದಿರೂ ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಹೆಂಡತಿ, ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಉಳಿದುಕೊಂಡರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೋಸೇಫನ ಮನೆಯವರೆಲ್ಲರೂ ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋದರು. ಅವರ ಮಕ್ಕಳನ್ನೂ, ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತದಲ್ಲಿ ಬಿಟ್ಟರು. ಅಧ್ಯಾಯವನ್ನು ನೋಡಿ |