ಆದಿಕಾಂಡ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆತನಿಗೆ ಶೇಮ್, ಹಾಮ್ ಮತ್ತು ಯೆಫೆತ್ ಎಂಬ ಮೂರು ಮಂದಿ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿ |