ಆದಿಕಾಂಡ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-12 ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿ |