ಆದಿಕಾಂಡ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಬೆಳಕು ಕಂಡಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |