ಆದಿಕಾಂಡ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಲ್ಲದೆ, ನಿನ್ನೊಡನೆ ಬದುಕಿಸಲು ಜೀವಿಗಳ ಪ್ರತಿಯೊಂದು ಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು ಹೀಗೆ ಒಂದೊಂದು ಜೊತೆಯನ್ನು ನಾವೆಯಲ್ಲಿ ಸೇರಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಜೀವಿಗಳ ಪ್ರತಿಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಉಳಿಸಿ ಕಾಪಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಜೀವಿಗಳ ಪ್ರತಿಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು; ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಜೀವಂತವಾಗಿ ಉಳಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |