ಆದಿಕಾಂಡ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎಲ್ಲ ತರಹದ ಭೋಜನಪದಾರ್ಥಗಳನ್ನು ಶೇಖರಿಸಿಟ್ಟುಕೊ. ಅದು ನಿನಗೂ ಪ್ರಾಣಿಗಳಿಗೂ ಆಹಾರವಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು, ಎಲ್ಲ ವಿಧವಾದ ಆಹಾರ ಪದಾರ್ಥಗಳನ್ನು ಕೂಡಿಸಿಡಬೇಕು. ಅದು ನಿಮಗೂ ಮತ್ತು ಪ್ರಾಣಿಗಳಿಗೂ ಆಹಾರವಾಗಿರಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |