ಆದಿಕಾಂಡ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಳು ದಿನಗಳಾದ ಬಳಿಕ ಜಲಪ್ರಳಯವಾಗತೊಡಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಏಳು ದಿವಸಗಳಾದನಂತರ ಜಲಪ್ರಳಯವು ಭೂವಿುಯ ಮೇಲೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಏಳು ದಿನಗಳ ನಂತರ ಜಲಪ್ರಳಯ ಪ್ರಾರಂಭವಾಯಿತು. ಭೂಮಿಯ ಮೇಲೆ ಮಳೆ ಸುರಿಯತೊಡಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಳು ದಿವಸಗಳಾದ ನಂತರ ಜಲಪ್ರಳಯವು ಭೂಮಿಯ ಮೇಲೆ ಬಂತು. ಅಧ್ಯಾಯವನ್ನು ನೋಡಿ |