ಆದಿಕಾಂಡ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಲ್ಲ ಶುದ್ಧ ಪ್ರಾಣಿಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪ್ರಾಣಿಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ಕರೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಎಲ್ಲಾ ಶುದ್ಧಪಶುಗಳಲ್ಲಿ ಏಳೇಳು ಗಂಡು ಹೆಣ್ಣುಗಳನ್ನೂ ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡು, ಹೆಣ್ಣುಗಳನ್ನೂ, ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು, ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |