Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನಗಳವರೆಗೂ ಪ್ರಬಲವಾಗಿಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪ್ರಳಯದ ನೀರು ಭೂವಿುಯ ಮೇಲೆ ನೂರೈವತ್ತು ದಿನ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜಲವು ಭೂಮಿಯ ಮೇಲೆ ನೂರೈವತ್ತು ದಿನ ಮುಂದುವರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:24
2 ತಿಳಿವುಗಳ ಹೋಲಿಕೆ  

ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು