ಆದಿಕಾಂಡ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ ನೋಹನು, ಮಡದಿ, ಮಕ್ಕಳು, ಸೊಸೆಯರ ಸಮೇತ ಹೊರಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೋಹನು ಹೆಂಡತಿ - ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗೆ ನೋಹನು, ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ಹೊರಗೆ ಬಂದನು. ಅಧ್ಯಾಯವನ್ನು ನೋಡಿ |