Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೃಗ ಪಶುಪಕ್ಷಿಕ್ರಿವಿುಗಳೆಲ್ಲವು ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:19
5 ತಿಳಿವುಗಳ ಹೋಲಿಕೆ  

ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.


ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.


ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು