ಆದಿಕಾಂಡ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.” ಅಧ್ಯಾಯವನ್ನು ನೋಡಿ |