ಆದಿಕಾಂಡ 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಭೂಮಿಯ ಮೇಲಿದ್ದ ನೀರು ಸ್ವಲ್ಪ ಸ್ವಲ್ಪವಾಗಿ ತಗ್ಗುತ್ತಾ ನೂರೈವತ್ತು ದಿನಗಳಾದ ಮೇಲೆ ಕಡಿಮೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3-4 ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು. ಅಧ್ಯಾಯವನ್ನು ನೋಡಿ |