ಆದಿಕಾಂಡ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. ಅಧ್ಯಾಯವನ್ನು ನೋಡಿ |