ಆದಿಕಾಂಡ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೇವರು ಮತ್ತೆ ಹೇಳಿದ್ದೇನೆಂದರೆ - “ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವರು ಮತ್ತೂ ಹೇಳಿದ್ದೇನಂದರೆ - ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ಎಲ್ಲಾ ತಲತಲಾಂತರಗಳಲ್ಲಿಯೂ ಮಾಡುವ ಈ ಪ್ರತಿಜ್ಞೆಗೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ: ಅಧ್ಯಾಯವನ್ನು ನೋಡಿ |