ಆದಿಕಾಂಡ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ದೇವರು ನೋಹನಿಗೆ - ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಂತರ ದೇವರು ನೋಹನಿಗೆ, “ಈ ಮಳೆಬಿಲ್ಲು ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಮಧ್ಯದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತಾಗಿದೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |